October 19, 2026

ದೇಶ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು...
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ಭಕ್ತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...
ಚೆನ್ನೈ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಕರಾವಳಿ ಗ್ರಾಮವೊಂದರಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ₹100 ಕೋಟಿಗೂ ಅಧಿಕ ಮೌಲ್ಯದ 137 ಕೆಜಿ...
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ನಟ ಯಾವುದೇ...
ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನ ಶೀತಲಾ ಮಾತಾ ದೇವಸ್ಥಾನದ ಬಳಿ ಭಕ್ತರ ಮೇಲೆ ಭತ್ತ ತುಂಬಿದ ಟ್ರಕ್ ಹರಿದ ಪರಿಣಾಮ 12 ಮಂದಿ ಮೃತಪಟ್ಟಿದ್ದು,...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಯ ಸಂಭ್ರಮದ ನಡುವೆ ದುರಂತ ಸಂಭವಿಸಿದ್ದು, ಮಧ್ಯ ಕೋಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ...
ನವದೆಹಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಲಭ್ಯವಾಗುವಂತೆ ಮಾಡಲು ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) 137 ನಿಗದಿತವಲ್ಲದ ಕ್ಯಾನ್ಸರ್ ವಿರೋಧಿ...
ನವದೆಹಲಿ: 2026ರ ಜುಲೈನಲ್ಲಿ ದೆಹಲಿಯ ಜಂತರ್ ಮಂತರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆದ ಹಿಂಸಾಚಾರದ ಘಟನೆಗಳ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ರಚಿಸಿರುವ...
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಉಸಿರಾಟದ ಸಮಸ್ಯೆಯಿಂದ ದೆಹಲಿಯ ಅಪೋಲೋ...
ನವದೆಹಲಿ: ‘ಆಡಳಿತ ಬದಲಾವಣೆ’ ಎಂಬ ಘೋಷಣೆಯ ಮೂಲಕ ಇಂಡಿಯಾ ಮೈತ್ರಿಕೂಟ ಮತ್ತು ಎಡಪಕ್ಷಗಳು ಪ್ರಜಾಪ್ರಭುತ್ವದ ಮೂಲಕ ನಡೆಯುವ ರಾಜಕೀಯ ಸ್ಪರ್ಧೆಯನ್ನು ಮೀರಿದ ಮಾರ್ಗಗಳಲ್ಲಿ...