ThePost Kannada
August 15, 2026
ಮಂಡ್ಯ: ಮುಂದಿನ ವರ್ಷದ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವುದು ಸರ್ಕಾರದ ಗುರಿಯಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
